News Karnataka Kannada
Monday, April 29 2024
ಬೆಂಗಳೂರು

ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಇಲ್ಲ ರಿಲೀಫ್:‌ ಮಹತ್ವದ ತೀರ್ಪು ಕೊಟ್ಟ ಹೈಕೋರ್ಟ್

No relief for Dy CM DK Shivakumar: Hc
Photo Credit : News Kannada

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಸಂಷಕ್ಟ ಎದುರಾಗಿದೆ. ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು(ಅ.19) ವಜಾಗೊಳಿಸಿ ಆದೇಶ ಹೊರಡಿಸಿದೆ.

ಈ ಮೂಲಕ ಡಿ.ಕೆ.ಶಿವಕುಮಾರ್​ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಅಲ್ಲದೇ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ಸಹ ಹೈಕೋರ್ಟ್ ತೆರವುಗೊಳಿಸಿದ್ದು, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಆದೇಶಿಸಿದೆ. ತನಿಖೆ ವಿಳಂಬವಾದರೆ ಸಿಬಿಐಗೆ ನಿರ್ದೇಶನ ನೀಡಲು ಸಾಧ್ಯ. ಆದರೆ ಡಿ.ಕೆ. ಶಿವಕುಮಾರ್ ಹೈಕೋರ್ಟ್​ಗೆ ತಡವಾಗಿ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಸಿಬಿಐ ವಿಚಾರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್​ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು