ಬಿಎಂಟಿಸಿ ಬಸ್‌ನಲ್ಲಿ ಹೃದಯಾಘಾತದಿಂದ ವೃದ್ಧ ಸಾವು

ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 60ರ ವೃದ್ಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೃಷ್ಣ (60) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ವ್ಯಕ್ತಿ ಬಸ್‌ನಲ್ಲಿ ಟಿಕೆಟ್ ಪಡೆದು ಕುಳಿತಿದ್ದ 15 ನಿಮಿಷಗಳಲ್ಲೇ ಹೃದಯಾಘಾತ ಸಂಭವಿಸಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ, ಮೆಜೆಸ್ಟಿಕ್‌ನಲ್ಲಿ ಬಸ್ ಹತ್ತಿದ್ದು, ರಾಜಾಜೀನಗರದ ನವರಂಗ್ ವೃತ್ತದ ಬಳಿ ಬರುತ್ತಿದ್ದ ವೇಳೆ ಸಾವು ಸಂಭವಿಸಿದೆ. ಕೂಡಲೇ ಆತನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸುವಷ್ಟರಲ್ಲಿ ವ್ಯಕ್ತಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

Chaitra Kulal

Recent Posts

ಪ್ರಿಯತಮೆ ಎದುರೇ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಂದ ಪಾಪಿ!

ಪ್ರಿಯತಮೇ ಎದುರೆ ಓರ್ವ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದ ಪಾಪಿ ಪ್ರಿಯತಮ. ಈ ಘಟನೆ ಗೌರಿಬಿದನೂರು ತಾಲ್ಲೂಕಿನ…

25 mins ago

ಬೂತ್​ನಲ್ಲಿ ಲಕ್ಕಿ ಡ್ರಾ : ಮತ ಚಲಾಯಿಸಿದ ಮತದಾರನಿಗೆ ಸಿಕ್ತು ವಜ್ರದ ಉಂಗುರ

ಭೋಪಾಲ್​ನ ಪ್ರತಿ ಬೂತ್​ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ…

41 mins ago

ಹೊಸ ಕೋವಿಡ್-19 ರೂಪಾಂತರ ಯುಎಸ್‌ನಲ್ಲಿ ಪತ್ತೆ!

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಪತ್ತೆಯಾದ ಈ ಭಿನ್ನ ಗುಂಪನ್ನು ತೀವ್ರ ತೀವ್ರ ಉಸಿರಾಟದ ಸಿಂಡ್ರೋಮ್ ಕೊರೊನಾ ವೈರಸ್ 2 (SARS-CoV-2) ಫ್ಲರ್ಟ್…

57 mins ago

ಇವಿಎಂ,ಚುನಾವಣಾ ಸಿಬ್ಬಂದಿ ಇದ್ದ ಬಸ್‌ಗೆ ಬೆಂಕಿ : ಯಂತ್ರಗಳು ಡ್ಯಾಮೇಜ್‌

ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ.…

1 hour ago

ಮತ್ತಷ್ಟು ಮೇಲಕ್ಕೆ ಎರುತ್ತೀರಿ : ಶ್ರೀನಿಧಿ ಶೆಟ್ಟಿಗೆ ದೈವದ ಅಭಯ

ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ…

1 hour ago

ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ…

2 hours ago