ಬೆಂಗಳೂರು

ನಮ್ಮ ಪಕ್ಷವನ್ನು ಲೆಕ್ಕಕ್ಕೆ ಇಟ್ಟಿಲ್ಲ ಎಂದ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ದಿನಕ್ಕೊಬ್ಬರಂತೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆ ಬಗ್ಗೆ ಗಮನಹರಿಸುವ ಬದಲು ಕೇವಲ ಅಧಿಕಾರಕ್ಕಾಗಿ ಮಹಾಘಟಬಂಧನ್‌ ಸಭೆ ನಡೆಸುತ್ತಿದ್ದಾರೆ ಜೆಡಿಎಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ. ಜೆಡಿಎಸ್​ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿ ಮಹಾಘಟಬಂಧನ್​​​​ ಇದೆ. ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ಟರೂ ಕೊಡದಿದ್ದರೂ ತಲೆಕೆಡಿಸಿಕೊಳ್ಳಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಇದೇ ವೇಳೆ ಎನ್​ಡಿಎ ಸಭೆಯಲ್ಲಿ ಭಾಗಿಯಾಗುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ. ಮುಂದೆ ನೋಡೋಣ. ನನ್ನ ಪಕ್ಷ ಸಂಘಟನೆ ಏನಿದೆ, ನಾಡಿನ ಸಮಸ್ಯೆ ಏನಿದೆ ಅದನ್ನ ನೋಡುತ್ತಿದ್ದೇನೆ ಎಂದರು.

Ashika S

Recent Posts

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

6 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

19 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

11 hours ago