ಬೆಂಗಳೂರು : ಪಬ್, ಬಾರ್, ರೆಸ್ಟೋರೆಂಟ್ಗಳ ಲೈಸೆನ್ಸ್ ಸಬಲೀಕರಣಕ್ಕೆ ಹೋಟೆಲ್ ಅಸೋಸಿಯೇಷನ್ ಮನವಿ ಮಾಡಿದೆ.ಮಧ್ಯರಾತ್ರಿ 2 ಗಂಟೆವರೆಗೆ ರೆಸ್ಟೋರೆಂಟ್, ಬಾರ್, ಪಬ್ ತೆರೆಯಲು ಅವಕಾಶ ನೀಡುವಂತೆ ಅಬಕಾರಿ ಸಚಿವರಿಗೆ ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ.
ಬಾಡಿಗೆ, ಗ್ಯಾಸ್, ಸಿಬ್ಬಂದಿ ನಿರ್ವಹಣೆಗೆ ಹೆಚ್ಚು ವೆಚ್ಚ ಭರಿಸುತ್ತಿದ್ದೇವೆ. 18% ಹೆಚ್ಚಳ ಜಿಎಸ್ಟಿ ಕಟ್ಟುತ್ತಿದ್ದೇವೆ. ಉದ್ಯಮಕ್ಕೆ ಲೈಸೆನ್ಸ್ ಪಡೆಯುವ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ.ಹೀಗಾಗಿ ಮಧ್ಯರಾತ್ರಿ 2 ಗಂಟೆವರೆಗೆ ಅವಧಿ ವಿಸ್ತರಣೆಗೆ ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ. ಹೀಗಾಗಿ ಮಧ್ಯರಾತ್ರಿ 2 ಗಂಟೆವರೆಗೆ ಅವಧಿ ವಿಸ್ತರಣೆಗೆ ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ.

