News Karnataka Kannada
Monday, April 29 2024
ಬೆಂಗಳೂರು

ಇಂದಿನ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ನೋಡಿ

Petrol Diesel Price On
Photo Credit : News Kannada

ಬೆಂಗಳೂರು: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್‌ನ ಇಂದಿನ ಹೊಸ ಬೆಲೆಗಳನ್ನು ಬಿಡುಗಡೆ ಮಾಡಲಾಗಿದೆ. ರಾಷ್ಟ್ರಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು ಅನೇಕ ರಾಜ್ಯಗಳಲ್ಲಿ ದರ ಬದಲಾವಣೆಯಾಗಿಲ್ಲ. ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಇಂಧನ ಬೆಲೆಯನ್ನು ನಿರ್ಧರಿಸಲಾಗುತ್ತದೆ.

ದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಇದೆ., ಲಕ್ನೋ ಪೆಟ್ರೋಲ್ 96.36 ರೂ. ಮತ್ತು ಡೀಸೆಲ್ 89.76 ರೂ. ಇದೆ., ನೋಯ್ಡಾ ಪೆಟ್ರೋಲ್ 96.59 ರೂ. ಮತ್ತು ಡೀಸೆಲ್ 90.14 ರೂ.ಇದೆ., ಜೈಪುರ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ 93.72 ರೂ. ಇದೆ., ಗಾಜಿಯಾಬಾದ್ ಪೆಟ್ರೋಲ್ 96.44 ರೂ. ಮತ್ತು ಡೀಸೆಲ್ 89.75ರೂ. ಇದೆ., ಪಾಟ್ನಾ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ. ಇದೆ., ಬೆಂಗಳೂರು ಪೆಟ್ರೋಲ್ 101.94 ರೂ ಮತ್ತು ಡೀಸೆಲ್ 87.89 ರೂ. ಇದೆ.

ಇನ್ನು ಪ್ರತಿ ನಗರದಲ್ಲಿ ಪೆಟ್ರೋಲ್ ದರಗಳು ವಿಭಿನ್ನವಾಗಿರಲು ಕಾರಣ ತೆರಿಗೆ. ಅದೇ ಸಮಯದಲ್ಲಿ, ರಾಜ್ಯ ಸರ್ಕಾರಗಳು ವಿವಿಧ ರಾಜ್ಯಗಳಲ್ಲಿ ವಿವಿಧ ದರಗಳಲ್ಲಿ ತೆರಿಗೆಗಳನ್ನು ಸಂಗ್ರಹಿಸುತ್ತವೆ. ಅದೇ ರೀತಿ ಮುನ್ಸಿಪಲ್ ಕಾರ್ಪೊರೇಶನ್‌ಗಳು ಮತ್ತು ಪುರಸಭೆಗಳು ಸಹ ಪ್ರತಿ ನಗರಕ್ಕೆ ಅನುಗುಣವಾಗಿ ತೆರಿಗೆಗಳನ್ನು ಹೊಂದಿವೆ. ಇವು ನಗರಕ್ಕೆ ಅನುಗುಣವಾಗಿ ಬದಲಾಗುತ್ತವೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು