Ad

ಶೆಡ್​ನಲ್ಲಿ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ಈ ಮಧ್ಯೆ ರೇಣುಕಾ ಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್‌ ಅಗಿದೆ.ಪಟ್ಟಣಗೆರೆ ಶೆಡ್​ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ.

ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ಈ ಮಧ್ಯೆ ರೇಣುಕಾ ಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್‌ ಅಗಿದೆ.ಪಟ್ಟಣಗೆರೆ ಶೆಡ್​ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ.

ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್​ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ದರ್ಶನ್ ಹಾಗೂ ಗ್ಯಾಂಗ್ ಮೇಲೆ ಈಗ ಕೊಲೆ ಆರೋಪ ಬಂದಿದೆ. ರೇಣುಕಾ ಸ್ವಾಮಿಗೆ ಸಾಕಷ್ಟು ಟಾರ್ಚರ್ ನೀಡಲಾಗಿತ್ತು. ಈ ಟಾರ್ಚ್​​ನಿಂದಲೇ ಅವರು ಮೃತಪಟ್ಟಿದ್ದರು. ಈಗ ಅವರು ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ನೋಡಿ ಅನೇಕರಿಗೆ ದುಃಖ ಆಗಿದೆ.

Ad
Ad
Nk Channel Final 21 09 2023