ಬೆಂಗಳೂರು

ಸ್ಟ್ರೋಕ್‌ ಆದಾಗ ದಯವಿಟ್ಟು ನಿರ್ಲಕ್ಷ್ಯ ಮಾಡಬೇಡಿ ಎಂದ ಎಚ್‌. ಡಿ. ಕುಮಾರಸ್ವಾಮಿ

ಬೆಂಗಳೂರು: ಅನಾರೋಗ್ಯದಿಂದ ಕಾರಣದಿಂದ ಮಾಜಿ ಮುಖ್ಯ ಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು, ಭಾನುವಾರ ಡಿಸ್ಜಾರ್ಜ್‌ ಆಗಿದ್ದಾರೆ. ಈ ವೇಳೆ ಮಾತನಾಡಿದ ಎಚ್‌ಡಿಕೆ ಎರಡನೇ ಬಾರಿ ನನಗೆ ಪಾರ್ಶ್ವವಾಯು ಆಗಿದೆ. ಈ ಬಾರಿ ಪಾರ್ಶ್ವವಾಯುವಾದಾಗ ಹೆಚ್ಚು ಡ್ಯಾಮೇಜ್ ಆಗಿದೆ. ಭಗವಂತನ ದಯೆಯಿಂದ ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ. ಪಾರ್ಶ್ವವಾಯು ಆದಾಗ ಒಂದು ಕ್ಷಣವೂ ವ್ಯರ್ಥ ಮಾಡಬೇಡಿ. ನಿಮ್ಮ ಕುಟುಂಬದಲ್ಲಿ ಯಾರಿಗಾದರೂ ಆದರೇ ಕೂಡಲೇ ಚಿಕಿತ್ಸೆ ಕೊಡಿಸಿ. ಹಣದ ಬಗ್ಗೆ ಯೋಚಿಸಬೇಡಿ, ಜೀವ ಉಳಿಸಿ. ನಾನು ನಿರ್ಲಕ್ಷ್ಯ ಮಾಡಿದ್ದರೇ ಬೆಡ್ ಮೇಲೆಯೇ ಇರಬೇಕಾಗಿತ್ತು. ನಾಲ್ಕು ಜನಕ್ಕೆ ಸಹಾಯ ಮಾಡಿದ್ದಕ್ಕೆ ಭಗವಂತ ಉಳಿಸಿದ್ದಾನೆ. ಸ್ಟ್ರೋಕ್‌ ಆದಾಗ ದಯವಿಟ್ಟು ಯಾರೂ ಕೂಡ ನಿರ್ಲಕ್ಷ್ಯ ಮಾಡಬೇಡಿ ಗೋಲ್ಡನ್‌ ಅವರ್‌ ನಲ್ಲಿಯೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಿ ಎಂದು ಮನವಿ ಮಾಡಿದರು.

Sneha Gowda

Recent Posts

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

1 min ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

4 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

21 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

26 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

34 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

51 mins ago