ಬೆಂಗಳೂರು

ಕಾವೇರಿ ವಿವಾದದಲ್ಲಿ ಪ್ರಧಾನಿ ಮಧ್ಯಸ್ಥಿಕೆ ಆಗ್ರಹ ಸರಿಯಲ್ಲ: ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಒಂದು ಕಡೆ ಬಿಕ್ಕಟ್ಟು ಸೃಷ್ಟಿಯಾಗಿದೆ. ಇನ್ನೊಂದ್ಕಡೆ ರಾಜಕೀಯ ವಾಕ್ಸಮರವೂ ಜೋರಾಗಿ ಬಿಟ್ಟಿದೆ. ರಾಜ್ಯ ಬಿಜೆಪಿ ನಾಯಕರು ಕಾವೇರಿ ನೀರಿಗಾಗಿ ಹೋರಾಟ ಎಂಬ ಹೆಸರಲ್ಲಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇದೇ ವೇಳೆ ಮಾತನಾಡಿದ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ ಅಂತ ಕಿಡಿಕಾರಿದ್ದಾರೆ. ಕಾಂಗ್ರೆಸ್ ನಾಯಕರು ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸುವುದು ಸರಿಯಲ್ಲ ಅಂತ ಸಂಸದ ತೇಜಸ್ವಿ ಸೂರ್ಯ ಚಾಟಿ ಬೀಸಿದ್ದಾರೆ. ಆದರೆ ಕಾವೇರಿ ವಿವಾದದಲ್ಲಿ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ ಎಂದು ಸಿಎಂ ಸಿದ್ದು ಒತ್ತಿ ಹೇಳಿದರು.

Ashika S

Recent Posts

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

5 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

15 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

51 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago