News Karnataka Kannada
Thursday, May 02 2024
ಬೆಂಗಳೂರು

ವೀರ ಯೋಧ ಪ್ರಾಂಜಲ್‌ ಗೆ ತ್ರಿವರ್ಣ ಧ್ವಜ ಹಿಡಿದು ಸೆಲ್ಯೂಟ್‌

Pranjal salutes brave soldier Pranjal with tricolour
Photo Credit : News Kannada

ಬೆಂಗಳೂರು: ಉಗ್ರಕ್ರಿಮಿಗಳ ಗುಂಡೇಟಿಗೆ ಬಲಿಯಾದ ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಜಿಗಣಿ ನಂದನವನ ಬಡಾವಣೆಯ ಸ್ವಗೃಹದಲ್ಲಿ ಯೋಧನ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಬೆಳಗ್ಗೆಯಿಂದಲೇ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಪೊಲೀಸ್‌ ಇಲಾಖೆ ಸಾರ್ವಜನಿಕರು ಮತ್ತು ಗಣ್ಯರಿಗೆ ಪ್ರತೇಕ ವ್ಯವಸ್ಥೆ ಮಾಡಿತ್ತು. ಬ್ಯಾರಿಕೇಡ್‌ಗಳನ್ನ ಹಾಕಿ ಅಂತಿಮ‌‌ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿತ್ತು. ಅಂತಿಮ ದರ್ಶನಕ್ಕೂ ಮುನ್ನ ಪ್ರಾಂಜಲ್ ಅವರಿಗೆ ಕರ್ನಾಟಕ ರಾಜ್ಯ ಪೊಲೀಸ್ ಹಾಗೂ ಭಾರತೀಯ ಸೇನೆ ಗನ್ ಸೆಲ್ಯೂಟ್ ಮೂಲಕ ಗೌರವ ಸಲ್ಲಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು