News Karnataka Kannada
Thursday, May 09 2024
ಬೆಂಗಳೂರು

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮ

president droupadi murmu
Photo Credit : Twitter

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು, ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ  ಚಿಕ್ಕಬಳ್ಳಾಪುರಕ್ಕೆ ತೆರಳಿರುವ ರಾಷ್ಟ್ರಪತಿ ಮುರ್ಮು ಅವರು, ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಬಳಿಕ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗವಹಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು