News Karnataka Kannada
Thursday, May 02 2024
ಬೆಂಗಳೂರು

ಬೆಂಗಳೂರು: ಜ.27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಲಿರುವ ಪ್ರಧಾನಿ ಮೋದಿ

Number of Jan Dhan accounts crosses 50 crore mark: PM
Photo Credit : IANS

ಬೆಂಗಳೂರು: ಜ.27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.

ಮೊದಲ ವಿಮಾನವು ಬೆಂಗಳೂರು ಮತ್ತು ಶಿವಮೊಗ್ಗ ನಡುವೆ ಹಾರಾಟ ನಡೆಸಲಿದೆ.

ಈ ವಿಮಾನ ನಿಲ್ದಾಣವನ್ನು 449 ಕೋಟಿ ರೂ.ಗಳಲ್ಲಿ ನಿರ್ಮಿಸಲಾಗಿದ್ದು, 662.38 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ. ವಿಮಾನ ನಿಲ್ದಾಣದ ರನ್ ವೇ 3.50 ಕಿಲೋಮೀಟರ್ ಆಗಿದೆ.

ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪ್ರಾರಂಭಿಸಿದ ಪ್ರಮುಖ ಯೋಜನೆಗಳಲ್ಲಿ ಇದು ಒಂದಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು