ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ, ಯುವಕ ಮಾನಸಿಕ ಅಸ್ವಸ್ಥ

ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಯುವಕನೊಬ್ಬ ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಆರೋಪಿ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬಿಟಿಎಂ ಲೇಔಟ್ 2ನೇ ಹಂತದ ಸಾರ್ವಜನಿಕ ಸ್ಥಳದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಮೇಲೆ ಅಂಕುಶ್ ಎಂಬಾತನನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ  ಗುರುವಾರ ಇದ್ದಕ್ಕಿದ್ದಂತೆ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದ ನಂತರ ಜನರು ಪೊಲೀಸರಿಗೆ ಕರೆ ಮಾಡಿದ್ದರು.

ಪೊಲೀಸರು ರಾತ್ರಿಯಿಡೀ ಆರೋಪಿಯನ್ನು ವಿಚಾರಣೆ ನಡೆಸಿ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ತಮ್ಮ ಮಗ ಮಾನಸಿಕವಾಗಿ ತೊಂದರೆಗೀಡಾಗಿದ್ದಾನೆ ಎಂದು ಅವರ ಕುಟುಂಬವು ಪೊಲೀಸರಿಗೆ ತಿಳಿಸಿತ್ತು. ಆರೋಪಿ ಮಾನಸಿಕ ಅಸ್ವಸ್ಥ ವ್ಯಕ್ತಿ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಆದಾಗ್ಯೂ, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಮತ್ತು ಅವರ ಸ್ನೇಹಿತರು ಮತ್ತು ಪೇಯಿಂಗ್ ಗೆಸ್ಟ್ (ಪಿಜಿ) ನಿವಾಸಿಗಳಿಂದ ಹೇಳಿಕೆಗಳನ್ನು ಪಡೆದಿದ್ದಾರೆ.

ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಮಾತನಾಡಿ, ಅಂಗಡಿಯೊಂದರ ಮುಂದೆ ಮೊಬೈಲ್ ನಲ್ಲಿ ವೆಬ್ ಸೀರಿಸ್ ವೀಕ್ಷಿಸುವಾಗ ಯುವಕ ಈ ಡೈಲಾಗ್ ಗಳನ್ನು ಕೂಗಿದ್ದ. “ಅಂಗಡಿಗೆ ಬಂದಿದ್ದ ಜನರು ಪೊಲೀಸರಿಗೆ ಕರೆ ಮಾಡಿದ್ದರು. ತನಿಖೆ ಮುಂದುವರೆದಿದೆ’ ಎಂದು ಅವರು ಹೇಳಿದರು.

Ashika S

Recent Posts

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

7 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

21 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

23 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

49 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

58 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

1 hour ago