ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಾತಿ ನಿಂದನೆ ಆರೋಪ ಹಿನ್ನೆಲೆ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಹರೀಶ್ ಭೈರಪ್ಪ ಎಂಬುವವರು ದೂರಿ ಆಧಾರದ ಮೇಲೆ ಎಫ್ಐಆರ್ ದಾಖಲಾಗಿತ್ತು. ನಾಳೆ ನ್ಯಾಯಾಲಯದ ಪೊಲೀಸರು ಮುಂದೆ ಹಾಜರುಪಡಿಸಲಿದ್ದಾರೆ.