Bengaluru 23°C
Ad

133 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ

ರಾಜ್ಯಕ್ಕೆ ಮುಂಗಾರು, ಪ್ರವೇಶಿಸಿದ್ದು, ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. 133 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್‌ 2ರಂದು ಸಂಜೆ ನಿರಂತರವಾಗಿ ಸುರಿದ ಮಳೆ 133 ವರ್ಷಗಳ ಹಿಂದಿನ ದಾಖಲೆಯನ್ನು ಅಳಿಸಿ ಹಾಕಿದೆ.

ಬೆಂಗಳೂರು: ರಾಜ್ಯಕ್ಕೆ ಮುಂಗಾರು, ಪ್ರವೇಶಿಸಿದ್ದು, ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. 133 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್‌ 2ರಂದು ಸಂಜೆ ನಿರಂತರವಾಗಿ ಸುರಿದ ಮಳೆ 133 ವರ್ಷಗಳ ಹಿಂದಿನ ದಾಖಲೆಯನ್ನು ಅಳಿಸಿ ಹಾಕಿದೆ.

ಭಾನುವಾರ ಸಂಜೆ ಹಾಗೂ ರಾತ್ರಿ ಸರಾಸರಿ 11.1 ಸೆಂ.ಮೀ ಮಳೆಯಾಗಿದೆ. ಇದು 133 ವರ್ಷಗಳ ಬಳಿಕ ಒಂದು ದಿನದ ಅವಧಿಯಲ್ಲಿ ನಗರದಲ್ಲಿ ಸುರಿದ ದಾಖಲೆ ಪ್ರಮಾಣ ಮಳೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad