ಕರಾವಳಿಯಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಚಾಮರಾಜ ನಗರ ಜಿಲ್ಲೆಗಳಲ್ಲಿ ಇಂದು (ನ.18) ಮಳೆಯಾಗಲಿದೆ.

ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.
ದಕ್ಷಿಣ ಒಳನಾಡು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಕೂಡ ಒಣಹವೆ ಬೀಸಲಿದೆ.

Ramya Bolantoor

Recent Posts

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

1 min ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

8 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

22 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

30 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

34 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

44 mins ago