News Karnataka Kannada
Monday, April 29 2024
ಬೆಂಗಳೂರು

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 8 ದಿನಗಳ ಕಾಲ ಮಳೆ

Heavy rains lash several parts of Karnataka, including Bengaluru, for two days
Photo Credit : News Kannada

ಬೆಂಗಳೂರು: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮುಂದಿನ ಐದಾರು ದಿನ ಭಾರಿ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಮಳೆಯಾಗಲಿದೆ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು