ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಹಲವೆಡೆ ಮಳೆ: ಹವಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ 18ನೇ ಏಪ್ರಿಲ್ ಅಂದ್ರೆ ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಹಲವೆಡೆ ಸಾಧಾರಣ ಮಳೆಯ ಜೊತೆಗೆ ಗುಡುಗು ಮಿಂಚಿನ ವಾತಾವರಣ ಕಂಡು ಬರುವ ಮುನ್ಸೂಚನೆಯನ್ನು  ಹವಮಾನ ಇಲಾಖೆ ನೀಡಿದೆ.

ಹವಮಾನ ಇಲಾಖೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ. ಮತ್ತೆ ರಾಜ್ಯದಲ್ಲಿ ಮಳೆರಾಯ  ದರ್ಶನ ಕೊಡುವ ಮುನ್ಸೂಚನೆ ಸಿಕ್ಕಿದೆ.

ರಾಜ್ಯಾದ್ಯಂತ ಅಲ್ಲಲ್ಲಿ ಚದುರಿದಂತೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 18ರಿಂದ 22ವರೆಗೆ ಸಾಧಾರಣ ಮಳೆಯಾಗಲಿದೆ. ಅದರಲ್ಲೂ ಏಪ್ರಿಲ್ 21ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ.

ಇಂದು ಹಾಸನ, ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬೆಳಗಾವಿ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

Ashika S

Recent Posts

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

2 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

6 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

30 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

38 mins ago

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

44 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

1 hour ago