News Karnataka Kannada
Sunday, May 12 2024
ಬೆಂಗಳೂರು

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್‌ ಗೋಯಲ್‌ ನೇಮಕ

Rajneesh Goyal has been appointed as the Chief Secretary to the State Government
Photo Credit : News Kannada

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್‌ ಗೋಯಲ್‌ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. 1986 ರ ಬ್ಯಾಚಿನ ಅಧಿಕಾರಿಯಾಗಿರುವ ರಜನೀಶ್‌ ಪ್ರಸ್ತುತ ಗೃಹ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1986 ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ರಜನೀಶ್ ಈಗ ಗೃಹ ಇಲಾಖೆಯ ಹೆಚ್ಚಿವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನ.30ಕ್ಕೆ ನಿವೃತ್ತರಾಗಲಿರುವ ಮುಖ್ಯ ಕಾರ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಸ್ಥಾನಕ್ಕೆ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು