ಬೆಂಗಳೂರು : ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಹೌದು. . .ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.
ಇನ್ನು ಹಿಂದೊಮ್ಮೆ ಈ ವಿಚಾರದ ಸಲುವಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ ಎಂದು ಡಿಸಿಎಂ ಹೇಳಿದ್ದರು.

