Categories: ರಾಮನಗರ

ಕಾರು ಸ್ಪೋಟಗೊಂಡು ವ್ಯಕ್ತಿ ಸಜೀವ ದಹನ

ರಾಮನಗರ: ಏಕಾಏಕಿ ಕಾರು ಸ್ಫೋಟಗೊಂಡು ವ್ಯಕ್ತಿ ಸಜೀವ ದಹನವಾದ ದಾರುಣ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮರಳೆ ಗ್ರಾಮದ ಬಳಿ ನಡೆದಿದೆ. ಮರಳೆ ಗ್ರಾಮದ ಬಳಿ ಕಾರು ಸ್ಫೋಟಗೊಂಡು ದುರಂತ ಸಂಭವಿಸಿದೆ. ಕೆಎ 51, ಪಿ 3384 ನೋಂದಣಿ ಕಾರು ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ವಸ್ತುಗಳು ಸುಮಾರು 50 ಮೀಟರ್ ದೂರಕ್ಕೆ ಬಿದ್ದಿದೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಫೋಟದ ತೀವ್ರತೆಗೆ ಕಾರಿನಲ್ಲಿದ್ದ ವಸ್ತುಗಳು ಸಹಿತ ಕಾರಿನ ಭಾಗಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದೆ. ಕಾರ್ ಸ್ಫೋಟದಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕಾರ್ ಏಕಾಏಕಿ ಹೇಗೆ ಸ್ಫೋಟವಾಯಿತು, ಅದು ಯಾವ ಕಾರ್ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಕಾರ್​ನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟಿರುವುದು ತಿಳಿದುಬಂದಿದೆ. ಕಾರಿನಲ್ಲಿ ಕಲ್ಲಿನ ಸ್ಪೋಟಕಗಳನ್ನು ಸಾಗಿಸಲಾಗುತಿತ್ತು ಎನ್ನಲಾಗಿದೆ.

 

Indresh KC

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

15 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

28 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

52 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago