Categories: ರಾಮನಗರ

ನಮ್ಮ ನೀರು ನಮ್ಮ ಹಕ್ಕು ಮೇಕೆದಾಟು  ಪಾದಯಾತ್ರೆ

 ಕನಕಪುರ: ಕನಕಪುರದ ಹತ್ತಿರ “ನಮ್ಮ ನೀರು ನಮ್ಮ ಹಕ್ಕು” ಮೇಕೆದಾಟು  ಪಾದಯಾತ್ರೆಯ ಮೂರನೇ ದಿನ ಕರ್ನಾಟಕ ರಾಜ್ಯ ವಿಧಾನ ಪರಿಷತ್ ನ ನೂತನ ಸದಸ್ಯರಾದ ಮಂಜುನಾಥ ಭಂಡಾರಿಯವರು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ವಿಧಾನ ಪರಿಷತ್  ಸದಸ್ಯರಾದ ಹರೀಶ್ ಕುಮಾರ್ ಅವರೊಂದಿಗೆ  ಪಾದಯಾತ್ರೆಯಲ್ಲಿ ಭಾಗವಹಿಸಿದರು. 

ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಹಾಗು ಇನ್ನಿತರ ಮುಖಂಡರು  ಪಾದಯಾತ್ರೆಯಲ್ಲಿ ಭಾಗವಹಿಸಿದರು.
Swathi MG

Recent Posts

ಕೊರೊನಾ ವ್ಯಾಕ್ಸಿನ್ ಹಿಂಪಡೆದ ಅಸ್ಟ್ರಾಜೆನೆಕಾ : ಹೆಚ್ಚಿದ ಆತಂಕ

ಕೊರೊನಾ ವ್ಯಾಕ್ಸಿನ್ ಮತ್ತು ಕೋವಶೀಲ್ಡ್‌ ಪಡೆದವರಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತವೆ ಎಂಬ ಮಾತಿಗೆ ಧಂಗಾಗಿರುವ ಜನರಿಗೆ ಇದೀಗ ಕೊರೊನಾ ವ್ಯಾಕ್ಸಿನ್ ಹಿಂಪಡೆದ…

12 mins ago

ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ : ಬೇಲಾ? ಜೈಲಾ? ಇಂದೇ ನಿರ್ಣಾಯಕ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ…

27 mins ago

ಪ್ರತಿಷ್ಠಿತ ಕಂಪನಿಗಳ ನಕಲು ದಂಧೆ : ಆರೋಪಿಗಳು ಸಿಬಿಐ ವಶ

ದಿನ ನಿತ್ಯ ಜನರು ಬಳಸುವ ವಸ್ತುಗಳನ್ನೇ ಟಾರ್ಗೆಟ್ ಮಾಡಿಕೊಂಡ ಗ್ಯಾಂಗ್​ವೊಂದು ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಬೀಡು ಬಿಟ್ಟಿತ್ತು. ಜೊತೆಗೆ…

1 hour ago

ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಹವಮಾನ ಇಲಾಖೆ ಎಚ್ಚರ

ದೇಶಾದ್ಯಂತ ಬಿರು ಬಿಸಿಲಿನ ಬೇಗೆಯಲ್ಲಿ ಬೆಂದ ಜನರಿಗೆ ಇದು ಸಿಹಿ ಸುದ್ದಿ ಆದರೆ ಎಚ್ಚರಿಕೆ ವಹಿಸುವುದು ಅಗತ್ಯ.ದೇಶದ ಹಲವು ರಾಜ್ಯಗಳಲ್ಲಿ…

1 hour ago

ಮತದಾರರು ಮತ್ತು ಜಿಲ್ಲಾಡಳಿತಕ್ಕೆ ಆಲಗೂರ್ ಅಭಿನಂದನೆ

ಜಿಲ್ಲೆಯಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆ ಶಿಸ್ತು ಮತ್ತು ಶಾಂತಿ-ಸುವ್ಯವಸ್ಥೆಯಿಂದ ಕೂಡಿದ್ದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಸಂತಸ…

2 hours ago

ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ : ಪ್ರಕರಣ ದಾಖಲು

ನಗರದ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಿಸಿದ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆದು ಬಾಲನ್ಯಾಯ…

2 hours ago