News Karnataka Kannada
Monday, April 29 2024
ರಾಮನಗರ

ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವುದಿಲ್ಲ; ಸಂಸದ ಡಿ.ಕೆ. ಸುರೇಶ್

DKSU expresses displeasure over Siddaramotsava
Photo Credit :

ರಾಮನಗರ : ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವುದಿಲ್ಲ. ನಿಗದಿಯಾಗಿರುವಂತೆ ಪಾದಯಾತ್ರೆ ಮುಂದುವರಿಯಲಿದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

ಕನಕಪುರದಲ್ಲಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯಕ್ಕೆ ನೀಡಬೇಕಾದ ಮಾಹಿತಿಯನ್ನು ನಾವು ನೀಡುತ್ತೇವೆ. ಪಾದಯಾತ್ರೆಗೆ ಸರ್ಕಾರ ಜನವರಿ 4ರಂದು ಅನುಮತಿ ನೀಡಿದೆ. ಪಾದಯಾತ್ರೆಯನ್ನು ನಾವು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಸರ್ಕಾರವೇ ಅದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ

ಪಾದಯಾತ್ರೆ ಮಾಡದಂತೆ ಜಿಲ್ಲಾಧಿಕಾರಿ ನೋಟಿಸ್ ಕಳುಹಿಸಿದ್ದರು. ನಾವು ಅದನ್ನು ಮುಟ್ಟಿಲ್ಲ, ಬೇರೆ ಜಿಲ್ಲೆಗಳಿಂದ ಬರುವವರನ್ನು ತಡೆಯುವ ಪ್ರಯತ್ನವಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು