News Karnataka Kannada
Sunday, May 05 2024
ರಾಮನಗರ

ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತ

Woman killed in accident, son Ashwin and husband critically injured
Photo Credit :

ರಾಮನಗರ :  ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ವಂದಾರಗುಪ್ಪೆ ಬಳಿ ನಡೆದಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ವಂದಾರಗುಪ್ಪೆ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿ ಅಮರೇಶ(49), ಏರ್ಪೋರ್ಟ್ ಕಾರು ಚಾಲಕ ಕಾಂತರಾಜ(47) ಮೃತಪಟ್ಟವರು ಎಂಬ ಮಾಹಿತಿ ಲಭ್ಯವಾಗಿದೆ.

ಮಂಡ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಇಬ್ಬರ ಮೃತದೇಹಗಳನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು