ರಾಮನಗರ

ರಾಮನಗರ ಮಾಗಡಿ ಬಳಿ ಭೀಕರ ಅಪಘಾತ

ರಾಮನಗರ: ಇಲ್ಲಿನ ಮಾಗಡಿ ರಸ್ತೆಯಲ್ಲಿ  ಇಂದು ಭೀಕರ ರಸ್ತೆಯ ಜೋಡುಗಟ್ಟೆ ಗೇಟ್ ಬಳಿ ಭೀಕರ ಅಪಘಾತ  ಉಂಟಾಗಿದೆ. ಇದರಿಂದಾಗಿ ಓರ್ವ ಬಿಇ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಕಾರಿನಲ್ಲಿದ್ದಂತ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.ಬೆಂಗಳೂರಿನ ಬಿಎಂಸ್ ಕಾಲೇಜಿನ  ವಿದ್ಯಾರ್ಥಿಗಳು ಸಾವನದುರ್ಗಕ್ಕೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ, ವಾಪಾಸ್ ತೆರಳುತ್ತಿದ್ದಂತ ಸಂದರ್ಭದಲ್ಲಿ ಮಾಗಡಿ ತಾಲೂಕಿನ ಜೋಡುಗಟ್ಟೆ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡಿದಿದೆ.

ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದದ್ದರಿಂದ ಜಮ್ಮು ಮೂಲಕ ಎಂಜಿನಿಯರಿಂಗ್ ವಿದ್ಯಾರ್ಥಿನಿ ಆಕಾಂಕ್ಷ ( 26 ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದಂತ ಆಶೀಶ್ ರಾಜಾ, ದಿವ್ಯಾಂಶು, ಆಶುತೋಷ್, ದರ್ಶನ್, ಯಶೋವರ್ಧನ್ ಸಿಂಗ್ ಹಾಗೂ ಭವ್ಯಾ ಎಂಬುವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Swathi MG

Recent Posts

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

10 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

12 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

29 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

34 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

42 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

59 mins ago