News Karnataka Kannada
Sunday, May 05 2024
ರಾಮನಗರ

ಸಂಪುಟ ವಿಸ್ತರಣೆ ರಾಷ್ಟ್ರೀಯ ನಾಯಕರಿಗೆ ಬಿಟ್ಟ ವಿಚಾರ : ಹಾಲಪ್ಪ ಆಚಾರ್

Halappa Achar hits back at former CM HD Kumaraswamy
Photo Credit :

ರಾಮನಗರ: ಸಂಪುಟ ವಿಸ್ತರಣೆಯು ರಾಷ್ಟ್ರೀಯ ನಾಯಕರಿಗೆ ಬಿಟ್ಟ ವಿಚಾರ. ಅವರ ಆದೇಶದಂತೆ ನಾವು ನಡೆಯುತ್ತೇವೆ ಎಂದು ಗಣಿ, ಭೂ ವಿಜ್ಞಾನ ಹಾಗೂ‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಹೇಳಿದರು.

ತಮ್ಮಣ್ಣನದೊಡ್ಡಿ ಅಂಗನವಾಡಿಯಲ್ಲಿ ಸ್ಮಾರ್ಟ್ ಕ್ಲಾಸ್ ಯೋಜನೆಗೆ ಚಾಲನೆ ನೀಡಿದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದ ಅವರು ಆನಂದ ಸಿಂಗ್ ಮತ್ತು ಡಿ.ಕೆ. ಶಿವಕುಮಾರ್ ಭೇಟಿ ಬಗ್ಗೆ ನನಗೆ ತಿಳಿದಿಲ್ಲ‌. ಅಧಿಕಾರ ಇಲ್ಲದವರು ಸುಳ್ಳು ಸುದ್ದಿ ಹಬ್ಬಿಸುತ್ತಲೇ ಇರುತ್ತಾರೆ ಎಂದರು.

ಅಂಗನವಾಡಿಗಳಲ್ಲಿ ಎಲ್‌ಕೆಜಿ- ಯುಕೆಜಿ ಆರಂಭ ವಿಚಾರ ಸರ್ಕಾರದ ಹಂತದಲ್ಲಿ ಇದೆ. ರಾಷ್ಟ್ರೀಯ ಶಿಕ್ಷಣ ನೀತಿ ಅಡಿ ಯಾವ ಆದೇಶ ಬರುತ್ತದೆಯೋ ಅದರಂತೆ ನಡೆಯುತ್ತೇವೆ. ಅಂಗನವಾಡಿಗಳಲ್ಲೇ ಆರಂಭಿಸುವಂತೆ ಸೂಚನೆ ನೀಡಿದರೆ ಅದಕ್ಕೆ ಸಿದ್ಧತೆ‌ ಮಾಡಿಕೊಳ್ಳುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು