News Karnataka Kannada
Friday, May 03 2024
ರಾಮನಗರ

ಚನ್ನಪಟ್ಟಣ: ರಸ್ತೆ ಅಪಘಾತದಲ್ಲಿ ಐವರು ಸಾವು

ಬಸವೇಶ್ವರನಗರದಲ್ಲಿ ನಡೆದ ಯುವಕ ಯೋಗೇಶ್​ ಕೊಲೆ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಕುಡಿತದ ಚಟ ಬಿಡಿಸಲಾಗದೆ ತಂದೆ ಪ್ರಕಾಶ್​ ಮಗ ಯೋಗೇಶ್​ನನ್ನು ಕೊಲೆ ಮಾಡಿದ್ದಾನೆಂದು ವಿಚಾರಣೆ ವೇಳೆ ತಿಳಿದುಬಂದಿದೆ.
Photo Credit : IANS

ಚನ್ನಪಟ್ಟಣ: ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿಐವರು ಮೃತಪಟ್ಟಿದ್ದಾರೆ. ಈ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೆ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಆಲ್ಟೊ ಕಾರು ಟೈರ್​ ಸ್ಫೋಟಗೊಂಡು ನಿಯಂತ್ರಣತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು