News Karnataka Kannada
Monday, April 29 2024
ರಾಮನಗರ

ರಾಮನಗರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸೆಗಿದ ಯುವಕ ಬಂಧನ

ಲಿವ್ ಇನ್ ಸಂಗಾತಿ
Photo Credit :

ರಾಮನಗರ: ಅಪ್ರಾಪ್ತೆಯನ್ನು ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸೆಗಿದ್ದ ಘಟನೆ ಜಿಲ್ಲೆಯ ಕನಕಪುರ ತಾಲೂಕು ಮರಳವಾಡಿ ಹೋಬಳಿಯ ಗ್ರಾಮವೊಂದರಲ್ಲಿ ನಡೆದಿದೆ.  ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗುರುವಾರ ಸಂಜೆ ಮನೆಯಲ್ಲಿದ್ದ ಆರೋಪಿ ಕಿರಣ್ ಕುಮಾರ್(23) ಅಪ್ರಾಪ್ತೆಯನ್ನು ಸಮೀಪದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಕೆಲಸ ಮುಗಿಸಿ ಸಂಜೆ ಮನೆಗೆ ಬಂದ ಪೋಷಕರಿಗೆ ಮನೆಯಲ್ಲಿ ಮಗಳು ಕಂಡಿಲ್ಲ. ಈ ವೇಳೆ ಹುಡುಕಾಟ ನಡೆಸಿದಾಗ ಸಮೀಪದ ಹೊಲದಲ್ಲಿ ಪತ್ತೆಯಾಗಿದ್ದಾರೆ. ಈ ವೇಳೆ ಆರೋಪಿ ಪರಾರಿಯಾಗಿದ್ದು, ಹಾರೋಹಳ್ಳಿ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು