News Karnataka Kannada
Monday, May 20 2024
ರಾಮನಗರ

ಡಿಕೆಶಿ ವಿರುದ್ಧ ಜೆಡಿಎಸ್‌-ಬಿಜೆಪಿ ಬೃಹತ್‌ ಪ್ರತಿಭಟನೆ

ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದಲ್ಲಿ ಬುಧವಾರ ಡಿಸಿಎಂ ಡಿ.ಕೆಶಿವಕುಮಾರ್‌ ಬೃಹತ್‌ ಪ್ರತಿಭಟನೆ ನಡೆಸಲಾಗಿದೆ
Photo Credit : NewsKarnataka

ರಾಮನಗರ : ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದಲ್ಲಿ ಬುಧವಾರ ಡಿಸಿಎಂ ಡಿ.ಕೆಶಿವಕುಮಾರ್‌ ಬೃಹತ್‌ ಪ್ರತಿಭಟನೆ ನಡೆಸಲಾಗಿದೆ. ರಾಮನಗರದ ಐಜೂರು ವೃತ್ತದಲ್ಲಿ ಮಾಜಿ ಶಾಸಕ ಎ. ಮಂಜುನಾಥ್‌ ನೇತೃತ್ವದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರು ಜಂಟಿಯಾಗಿ ಪ್ರತಿಭಟನೆ ನಡಸಿ ಬೆಂಗಳೂರು-ಮೈಸೂರು ಹಳೇ ಹೆದ್ದಾರಿ ತಡೆದು ಆಕ್ರೋಶ ಹೊರ ಹಾಕಿದ್ದಾರೆ.

ಡಿ.ಕೆ.ಶಿ ಭಾವಚಿತ್ರಕ್ಕೆ ಸಿಡಿ ಹಾರ ಹಾಕಿ, ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಕಿಡಿ ಕಾರಿದ್ದಾರೆ ಅಲ;್ಲದೆ ಅವರು ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು