News Karnataka Kannada
Saturday, May 04 2024
ರಾಮನಗರ

ಚುನಾವಣಾಧಿಕಾರಿಯ ಕಾರು ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್‌ಟಾಪ್ ಕಳವು

Ramanagara Election Staff (1)
Photo Credit : News Kannada

ರಾಮನಗರ: ಚುನಾವಣಾಧಿಕಾರಿಯ ಕಾರು ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್‌ಟಾಪ್ ದೋಚಿ ಪರಾರಿಯಾಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹೊಸಪಾಳ್ಯ ಬಳಿ ನಡೆದಿದೆ.

ಹುಳ್ಳೇನಹಳ್ಳಿ ಹಾಲು ಉತ್ಪಾದಕ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಉಮೇಶ್ ಅವರು ಇಂದು (ಸೆ.27) ಗ್ರಾಮಕ್ಕೆ ತೆರಳುವಾಗ ರಸ್ತೆ ಮಧ್ಯೆ ನಾಲ್ಕು ದುಷ್ಕರ್ಮಿಗಳು ಕಾರು ಅಡ್ಡಗಟ್ಟಿ ದರೋಡೆ ಮಾಡಿದ್ದಾರೆ. ಚುನಾವಣಾಧಿಕಾರಿ ಉಮೇಶ್ ಹಾಗೂ ಉಷಾಗೆ ಮಾರಕಾಸ್ತ್ರ ತೋರಿಸಿ ಬ್ಯಾಲೆಟ್ ಪೇಪರ್, ಲ್ಯಾಪ್‌ಟಾಪ್ ದರೋಡೆ ಮಾಡಿದ್ದಾರೆ.

ಇನ್ನು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಸಹಚರರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2 / 5. Vote count: 2

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು