News Karnataka Kannada
Sunday, May 05 2024
ರಾಮನಗರ

ರಾಮನಗರ: ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.
Photo Credit : Pexels

ರಾಮನಗರ: ರಾಮನಗರದ ಹಾರೋಹಳ್ಳಿಯಲ್ಲಿ ಆಘಾಯಕಾರಿ ಘಟನೆಯೊಂದು ಸಂಭವಿಸಿದೆ. ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿಯಾಗಿದ್ದಾನೆ.

ಗೊಟ್ಟಿಗೆಹಳ್ಳಿ ಗ್ರಾಮದ ಸಮೀಪ ಗುಳಹಟ್ಟಿ ಅರಣ್ಯ ಪ್ರದೇಶದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ  27 ವರ್ಷದ ಕಿರಣ್ ಮೃತದೇಹ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಕಿರಣ್ ಪತ್ನಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಬಂಧಿತನಾದ ಪ್ರಮುಖ ಆರೋಪಿ ಯಶ್ವಂತ್ ಜೊತೆಗೆ ಕಿರಣ್ ಪತ್ನಿ ಅಕ್ರಮ ಸಂಬಂಧ ಬೆಳೆಸಿದ್ದಳು.  ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು