Categories: ರಾಮನಗರ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್

ರಾಮನಗರ: ಟೀ ಕುಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಘಟನೆ ರಾಮನಗರದಲ್ಲಿ ನಡೆದಿದೆ.ಅಣ್ಣ ಎಂದು ಪರಿಚಯಿಸಿಕೊಂಡು 15 ವರ್ಷದ ಬಾಲಕಿಯನ್ನು ಹಾಸ್ಟೆಲ್‌ನಿಂದ ಕರೆದುಕೊಂಡು ಹೋದ ವ್ಯಕ್ತಿ ಬಾಲಕಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಇದೀಗ ರಾಮನಗರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಅವನನ್ನು ಬಂಧಿಸಲಾಗಿದೆ.

ಅಣ್ಣ ಎಂದು ಪರಿಚಯಿಸಿಕೊಂಡು ಹಾಸ್ಟೆಲ್‌ ಗೆ ಬಂದ 36 ರವರ್ಷದ ವ್ಯಕ್ತಿ ಟೀ ಕುಡಿಸಿಕೊಂಡು ಬರುತ್ತೇನೆ ಎಂದು ಹೇಳಿದವನು ಮಾವಿನ ತೋಪಿಗೆ ಕರೆದೊಯ್ದು ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ.ಎರಡು ತಾಸಾದರು ಬಾಲಕಿ ಹಿಂತುರುಗದ ಕಾರಣ ಹಾಸ್ಟೆಲ್‌ ಸಿಬ್ಬಂಧಿ ಮನೆಗೆ ಕರೆ ಮಾಡಿ ತಿಳಿಸಿದ್ದಾರೆ.

ಅಲ್ಲದೇ, ಆತನ ಹಾವಭಾವ ಗಮನಿಸಿದ್ದ ಸಿಂಬಂದಿಗೆ ಅನುಮಾನ ಬಂದು ಮಹಿಳಾ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದಾರೆ. ನಂತರ ತಕ್ಷಣವೇ ಪೊಲೀಸರಿಗೆ ಮಾವಿನ ತೋಪಿಗೆ ಕರೆದೊಯ್ದುದಿರುವುದು ತಿಳಿದ ಸ್ಥಳಕ್ಕೆ ತೆರಳಿದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಅಲ್ಲದೇ ಬಾಲಕಿಯನ್ನು ಒಂದು ವರ್ಷದಿಂದ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಅರೋಪ ಕೇಳಿ ಬಂದಿದೆ.ಇದೀಗ ರಾಮನಗರ ಪೊಲೀಸ್‌ ವ್ಯಕ್ತಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.ಹಾಗೂ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ಕೂಡ ದಾಖಲಿಸಿದ್ದಾರೆ.

Nisarga K

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

30 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

54 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago