News Karnataka Kannada
Saturday, April 27 2024
ಬೆಂಗಳೂರು

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪ್ರಮುಖ ಆರೋಪಿಗಳ ಫೋಟೋ ಬಿಡುಗಡೆ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳ ಫೋಟೋವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಿಡುಗಡೆ ಮಾಡಿದೆ. ಇದರ ಜೊತೆಗೆ ಆರೋಪಿಗಳ ಬಗ್ಗೆ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಲಾಗಿದೆ.
Photo Credit : NewsKarnataka

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳ ಫೋಟೋವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಿಡುಗಡೆ ಮಾಡಿದೆ. ಇದರ ಜೊತೆಗೆ ಆರೋಪಿಗಳ ಬಗ್ಗೆ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಲಾಗಿದೆ.

ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮತೀನ್ ತಾಹಾ ಇಬ್ಬರ ಫೋಟೋವನ್ನು ರಿಲೀಸ್​ ಮಾಡಿ ತಲಾ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದೆ.

ಶಂಕಿತ ಆರೋಪಿಗಳ ಫೋಟೋ ಸಮೇತ ಪೋಸ್ಟ್​ ಮಾಡಿರುವ NIA ಆರೋಪಿ ಸುಳಿವು ಕೊಟ್ಟವರ ಮಾಹಿತಿ ಗೌಪ್ಯವಾಗಿ ಇಡಲಾಗುತ್ತೆ. ಸುಳಿವು ಸಿಕ್ಕಿದ್ದಲ್ಲಿ 08029510900 & 8904241100 ಕರೆ ಮಾಡಿ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

ಕಳೆದ ಮಾರ್ಚ್‌ 1ರಂದು ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು