Bengaluru 23°C
Ad

ಅತ್ಯಾಚಾರಿ ಆರೋಪಿ ಪ್ರಜ್ವಲ್ ರೇವಣ್ಣಗೆ ಮೆಡಿಕಲ್ ಟೆಸ್ಟ್

ಅತ್ಯಾಚಾರಿ ಆರೋಪಿ ಪ್ರಜ್ವಲ್ ರೇವಣ್ಣಗೆ ಇಂದು ಮೆಡಿಕಲ್ ಟೆಸ್ಟ್ ನಡೆಸಲಾಯಿತು. ಎಸ್‍ಐಟಿ ಅಧಿಕಾರಿಗಳು ಅಂಬುಲೆನ್ಸ್ ನಲ್ಲಿ ಮೆಡಿಕಲ್ ಟೆಸ್ಟ್ ಗೆ ಕರೆದೊಯ್ದರು.

ಬೆಂಗಳೂರು: ಅತ್ಯಾಚಾರಿ ಆರೋಪಿ ಪ್ರಜ್ವಲ್ ರೇವಣ್ಣಗೆ ಇಂದು ಮೆಡಿಕಲ್ ಟೆಸ್ಟ್ ನಡೆಸಲಾಯಿತು. ಎಸ್‍ಐಟಿ ಅಧಿಕಾರಿಗಳು ಅಂಬುಲೆನ್ಸ್ ನಲ್ಲಿ ಮೆಡಿಕಲ್ ಟೆಸ್ಟ್ ಗೆ ಕರೆದೊಯ್ದರು.

ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ಜನರಲ್ ಚೆಕಪ್ ಜೊತೆಗೆ ವಿಶೇಷ ಮೆಡಿಕಲ್ ಟೆಸ್ಟ್  ಪ್ರಜ್ವಲ್ ರೇವಣ್ಣ ಗೆ ಮಾಡಿದರು. ಕೋರ್ಟಿಗೆ ಸಬ್ಮಿಟ್ ಮಾಡಲು ಮೂರ್ನಾಲ್ಕು ರೀತಿಯ ಟೆಸ್ಟ್ ಗಳಿಗೆ ಪೊಲೀಸರು ರಿಕ್ವೆಸ್ಟ್ ಮಾಡಿದ್ದರು.

ಪೊಲೀಸರು ರಿಕ್ವೆಸ್ಟ್ ಕೊಟ್ಟಿರುವ ಟೆಸ್ಟ್ ಗಳನ್ನು ವೈದ್ಯರು ಮಾಡಿದ್ದಾರೆ. ಮೆಡಿಕಲ್ ಕಾಲೇಜಿನ ಡೀನ್, ಸೂಪರಿಂಡೆಂಟ್ ಸಮ್ಮುಖದಲ್ಲಿ ಈ ಟೆಸ್ಟ್ ನಡೆಸಲಾಯಿತು.

Ad
Ad
Nk Channel Final 21 09 2023
Ad