ಬಾಲಕಿ ಅತ್ಯಾಚಾರ ಕೇಸ್: ಆರೋಪಿ ಪ್ರಾಂಶುಪಾಲರ ಶಾಲೆ ಕ್ಲೋಸ್, ಇತರ ವಿದ್ಯಾರ್ಥಿಗಳು ಕಂಗಾಲು

ಬೆಂಗಳೂರು: ನಗರದ ವರ್ತೂರು ಪ್ರದೇಶದಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲೆಯ ಮಾಲೀಕ- ಪ್ರಾಂಶುಪಾಲರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಶಿಕ್ಷಣ ಇಲಾಖೆ ಶಾಲೆಗೆ ಬೀಗ ಹಾಕಿದೆ ಎಂದು ಮೂಲಗಳು ಸೋಮವಾರ ಖಚಿತಪಡಿಸಿವೆ.

ಮೂಲಗಳ ಪ್ರಕಾರ ಆರೋಪಿಗಳು ಕೋರಮಂಗಲ ಪ್ರದೇಶದಲ್ಲಿ ಶಾಲೆ ನಿರ್ಮಿಸಲು ಅನುಮತಿ ಪಡೆದಿದ್ದರು, ಆದರೆ ವರ್ತೂರಿನಲ್ಲಿ ಅನಧಿಕೃತವಾಗಿ ಶಾಲೆಯನ್ನು ನಿರ್ಮಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ಆದೇಶ ಹೊರಡಿಸಿದ್ದಾರೆ. ಈ ಬೆಳವಣಿಗೆಯಿಂದಾಗಿ ಈ ಶಾಲೆಯಲ್ಲಿ ಓದುತ್ತಿರುವ 140 ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಗೊಂದಲಕ್ಕೀಡಾಗಿದ್ದು, ಶಾಲೆಯ ಬದಲಿ ಬಗ್ಗೆ ಚಿಂತಿಸಿದ್ದಾರೆ.

ಆ ಪ್ರದೇಶದಲ್ಲಿ ತಾವು ಆಯ್ಕೆ ಮಾಡಿದ ಶಾಲೆಯಲ್ಲಿ ತಮ್ಮ ವಾರ್ಡ್‌ಗಳಿಗೆ ಸೀಟು ದೊರಕಿಸಿಕೊಡುವುದಾಗಿ ಹಾಗೂ ಶುಲ್ಕವನ್ನು ಸರ್ಕಾರವೇ ನಿಗದಿಪಡಿಸಲಿದೆ ಎಂದು ಅಧಿಕಾರಿಗಳು ಪೋಷಕರಿಗೆ ಭರವಸೆ ನೀಡಿದ್ದಾರೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

Ashitha S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

3 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

4 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

5 hours ago