ಬೆಂಗಳೂರು: ಈಗಾಗಲೇ ಮಹಿಳಾ ಪ್ರೀಮಿಯರ್ ಲೀಗ್ನ ಎರಡು ಪಂದ್ಯಗಳನ್ನು ಗೆದ್ದಿರುವ ಆರ್ಸಿಬಿ ಮೂರನೇ ಪಂದ್ಯಕ್ಕೆ ತಯಾರಾಗಿದ್ದು, ಟಾಸ್ ಗೆದ್ದು ಬೌಲಿಂಗ್ ಆರಿಸಿಕೊಂಡಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ನ ಏಳನೇ ಪಂದ್ಯದಲ್ಲಿ ಆರ್.ಸಿ.ಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿವೆ.
ಪ್ರಸ್ತುತ ಅಂಕಪಟ್ಟಿಯಲ್ಲಿ ಆರ್ಸಿಬಿ ಮೊದಲ ಸ್ಥಾನದಲ್ಲಿದೆ.