ಬೆಂಗಳೂರು

ಪಾರ್ಟಿ ಕೇಸ್ ನಿಂದ ನಟ ದರ್ಶನ್ ಸೇರಿ 8 ಮಂದಿಗೆ ರಿಲೀಫ್

ಬೆಂಗಳೂರು: ಕಾಟೇರ’ ಸಿನಿಮಾ ಯಶಸ್ಸಿನ ಹಿನ್ನೆಲೆಯಲ್ಲಿ ಜೆಟ್‌ಲ್ಯಾಗ್‌ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿ ಎಲ್ಲರಿಗೂ ಬಿಗ್‌ ರಿಲೀಫ್‌ ಸಿಕ್ಕಿದೆ.

ಜೆಟ್‌ಲ್ಯಾಗ್‌ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಲಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್‌ಲ್ಯಾಗ್‌ ಪಬ್ ಮಾಲೀಕ, ಮ್ಯಾನೇಜರ್ ಮೇಲೆ ಕೇಸ್ ದಾಖಲಾಗಿತ್ತು.

ಈ ಸಂಬಂಧ ನಟ ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ ಸೇರಿ 8 ಮಂದಿಗೆ ನೋಟಿಸ್‌ ಜಾರಿಯಾಗಿತ್ತು.

ತನಿಖೆ ನಡೆಸಿದ ಪೊಲೀಸರು ಈಗ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ತಡ ರಾತ್ರಿ ಪಾರ್ಟಿ ಮಾಡಿಲ್ಲ. ಆರೋಪಿಗಳು ಊಟದ ಪಾರ್ಟಿ ಮಾಡಿದ್ದರು ಎಂದು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

Nisarga K

Recent Posts

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

4 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

5 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

24 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

34 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

49 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

1 hour ago