Ad

ಲೈಂಗಿಕ ಕಿರುಕುಳ ಕೇಸ್:‌ ರೇವಣ್ಣ, ಪ್ರಜ್ವಲ್‌ ಅರ್ಜಿಗಳ ವಿಚಾರಣೆ ಆ.29ಕ್ಕೆ ಮುಂದೂಡಿಕೆ!

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್‌ಐಆರ್‌ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್ 29ಕ್ಕೆ ಮುಂದೂಡಿದೆ.

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್‌ಐಆರ್‌ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್ 29ಕ್ಕೆ ಮುಂದೂಡಿದೆ.

ಇದರೊಂದಿಗೆ, ಆಗಸ್ಟ್ 29ರವರೆಗೂ ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿ ಇರುವುದು ನಿಶ್ಚಿತ. ಪ್ರತ್ಯೇಕ ಅರ್ಜಿಗಳನ್ನು ಜಾಮೀನು ಹಾಗೂ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿತ್ತು. ತಮ್ಮ ವಿರುದ್ಧದ ಲೈಂಗಿಕ ಕಿರುಕುಳದ ದೂರುಗಳ ಎಫ್‌ಐಆರ್‌ ರದ್ದುಪಡಿಸಲು ಅರ್ಜಿಗಳಲ್ಲಿ ಕೋರಲಾಗಿತ್ತು.

Ad
Ad
Nk Channel Final 21 09 2023