ಏರಿದ ತಾಪಮಾನ : ಉತ್ತರ ಕರ್ನಾಟಕ ನಾಲ್ಕು ಜಿಲ್ಲೆಗಳಿಗೆ ಐಎಂಡಿ ಎಚ್ಚರಿಕೆ

ಬೆಂಗಳೂರು: ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಜಿಲ್ಲಗಳಲ್ಲಿ ಎರಡರಿಂದ ಮೂರು ಡಿಗ್ರಿಯಷ್ಟು ಉಷ್ಣಾಂಶ ಏರಿಕೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ವರುಣನ ಆಗಮನಕ್ಕೆ ತಡವಾದ ಕಾರಣ ನೆಲದ ಕಾವು ಏರುತ್ತಿದ್ದು ಈ ನಾಲ್ಕು ಜಿಲ್ಲೆಗಳಲ್ಲಿ ಉಷ್ಣಾಂಶ ಮಿತಿಮೀರಿದೆ ಆದರಿಂದ ಉಷ್ಣದ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿ ಗರಿಷ್ಟ ಉಷ್ಣಾಂಶ ಏರಿಕೆಯಾಗಿದೆ ಎಂದು ಹೇಳಲಾಗಿದೆ. ಅಲ್ಲದೇ ಉಷ್ಣಾಂಶ ಇನ್ನೂ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್‌ ವರೆಗೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಇಳಾಖೆ ತಿಳಿಸಿದೆ.

ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಈಗಿನ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ ಗಡಿಗೆ ತಲುಪಿದೆ. ಮಾರ್ಚ್‌ನಲ್ಲಿ ನಿಗಧಿತ ಪ್ರಮಾಣದ ಮಳೆಯಾಗಿಲ್ಲ ಎಂದು ಇಲಾಖೆ ಅಧಿಕಾರಿಗಳು ತಿಳಸಿದ್ದಾರೆ. ಕಾರ್ನಾಟಕದಾದ್ಯಂತ ತಿಳಿ ನೀಲಿ ಆಗಸ ಮತ್ತು ಶುಷ್ಕ ಹವಾಮಾನದೊಂದಿಗೆ ಮುಂದಿನ ಮೂರು ದಿನ ಯಾವುದೇ ಮಾಳೆಯಾಗುವ ಸಾಧ್ಯತೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ.

Ashitha S

Recent Posts

ಸರ್ಕಾರಿ ಆಸ್ಪತ್ರೆಯ ಕಾರಿಡಾರ್​ನಲ್ಲಿ ನರ್ಸ್ ವೊಬ್ಬರು ಸ್ಕೂಟಿಯಲ್ಲಿ ಓಡಾಟ

ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ವೊಬ್ಬರು ಕಪ್ಪು ಕನ್ನಡಕ ಹಾಕಿಕೊಂಡು ಒಂದು ವಾರ್ಡ್​ನಿಂದ ಮತ್ತೊಂದು ವಾರ್ಡ್​ನ ರೋಗಿಗಳ ಬಳಿ ಸ್ಕೂಟಿಯಲ್ಲಿ ಹೋಗಿ  ಚಿಕಿತ್ಸೆ…

48 seconds ago

ಚಾಮರಾಜನಗರದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ  ಮಹಿಳಾ ಕಾಂಗ್ರೆಸ್ ಘಟಕ  ಪ್ರತಿಭಟನೆ…

1 min ago

ರೇವಣ್ಣ ಕಿಡ್ನಾಪ್ ಕೇಸ್​ : ಜಾಮೀನು ಅರ್ಜಿ ವಿಚಾರಣೆ ​ಮುಂದೂಡಿದ ಕೋರ್ಟ್​

ಪ್ರಜ್ವಲ್ ರೇವಣ್ಣ ಪೆನ್​ ಡ್ರೈವ್ ಕೇಸ್​ನಲ್ಲಿ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಹೆಚ್​ ಡಿ ರೇವಣ್ಣ ಎಸ್​ಐಟಿ…

8 mins ago

ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ

ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಅವರು  ಕಾಮಾಕ್ಯ ದೇವಸ್ಥಾನಕ್ಕೆ  ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳು…

19 mins ago

ಎಚ್ಚರ! ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು : ಐವರು ಅಸ್ವಸ್ಥ

ಚಿಕನ್‌ ಶವರ್ಮ ಎಂದರೆ ಕೆಲವರಿಗೆ ತುಂಬ ಪ್ರಿಯ ಇದರ ಅಡ್ಡ ಪರಿಣಾಮ ತಿಳಿದಿದ್ದರು ತಿನ್ನುವುದು ಕಡಿಮೆ ಮಾಡುವುದಿಲ್ಲ ಆದರೆ ಇದೇ…

21 mins ago

ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ಅಭಿಯಾನ

ಜಿಲ್ಲೆಯ ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಮೇ8ರಂದು ಅಭಿಯಾನ ನಡೆಸಲು ಚಿಂತನೆ ನಡೆಸಲಾಗಿದೆ.

29 mins ago