Bengaluru 23°C
Ad

ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ : ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ

ಇಲ್ಲಿನ ಬ್ರಿಡ್ಜ್‌ಟೌನ್ ಕೆನ್ಸಿಂಗ್ಟನ್ ಓವಲ್ ನಲ್ಲಿ ನಡೆಯುತ್ತಿರುವ T 20 ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

ಬೆಂಗಳೂರು: ಇಲ್ಲಿನ ಬ್ರಿಡ್ಜ್‌ಟೌನ್ ಕೆನ್ಸಿಂಗ್ಟನ್ ಓವಲ್ ನಲ್ಲಿ ನಡೆಯುತ್ತಿರುವ T 20 ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

Ad
300x250 2

ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಯಾವುದೇ ಐಸಿಸಿ ಟೂರ್ನಿಯಲ್ಲಿ ಫೈನಲ್ ಪಂದ್ಯ ಆಡಲು ಸಿದ್ಧವಾಗಿದ್ದರೆ, ಇತ್ತ ಟೀಂ ಇಂಡಿಯಾ ಮೂರನೇ ಬಾರಿಗೆ ಫೈನಲ್ ಕದನಕ್ಕೆ ಸನ್ನದ್ಧವಾಗಿದೆ.

ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಎರಡೂ ತಂಡಗಳು ತಮ್ಮ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಂದರೆ ಸೆಮಿಫೈನಲ್​ನಲ್ಲಿ ಆಡಿದ ತಂಡಗಳೇ ಇಂದು ಕಣಕ್ಕಿಳಿಯುತ್ತಿವೆ.

Ad
Ad
Nk Channel Final 21 09 2023
Ad