News Karnataka Kannada
Thursday, May 02 2024
ಬೆಂಗಳೂರು

ಸ್ಕೂಟಿ ಬೆಲೆ 20 ಸಾವಿರ ದಂಡ 3.22 ಲಕ್ಷ ರೂ

Scooty price fined Rs 20,000, Rs 3.22 lakh
Photo Credit : News Kannada

ಬೆಂಗಳೂರು: ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ಟ್ರಾಫಿಕ್‌ ಪೊಲೀಸರು ಹದ್ದಿನ ಕಣ್ಣು ಇರಿಸಿರುತ್ತಾರೆ. ಅದೇ ರೀತಿ ವ್ಯಕ್ತಿಯೊಬ್ಬರು ಟ್ರಾಫಿಕ್ ನಿಯಮ ) ಪಾಲಿಸದೆ ಬರೋಬ್ಬರಿ 643 ಬಾರಿ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆ ದಾಖಲೆಯ ಫೈನ್ ಬಿದ್ದಿದೆ. ಬರೋಬ್ಬರಿ 3.22 ಲಕ್ಷ ರೂ. ಫೈನ್ ಬಿದ್ದಿರೋ ಸ್ಕೂಟಿ ಮೇಲೆ ಇದೀಗ ಟ್ರಾಫಿಕ್ ಪೊಲೀಸರು ಕ್ಯಾಮೆರಾ ಕಣ್ಣಿಟ್ಟಿದ್ದಾರೆ.‌

ವ್ಯಕ್ತಿಯೊಬ್ಬರು ಟ್ರಾಫಿಕ್ ನಿಯಮ ಪಾಲಿಸದೆ ಬರೋಬ್ಬರಿ 643 ಬಾರಿ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆ ದಾಖಲೆಯ ಫೈನ್ ಬಿದ್ದಿದೆ. ಬರೋಬ್ಬರಿ 3.22 ಲಕ್ಷ ರೂ. ಫೈನ್ ಬಿದ್ದಿರೋ ಸ್ಕೂಟಿ ಮೇಲೆ ಇದೀಗ ಟ್ರಾಫಿಕ್ ಪೊಲೀಸರು ಕ್ಯಾಮೆರಾ ಕಣ್ಣಿಟ್ಟಿದ್ದಾರೆ.

ಈ ಸ್ಕೂಟಿ ಬೆಲೆ 20-30 ಸಾವಿರ ರೂ. ಎಂದು ಅಂದಾಜಿಸಲಾಗಿದ್ದು, ಇದಕ್ಕೆ ಬಿದ್ದಿರುವ ದಂಡ ಬರೋಬ್ಬರಿ 3.22 ಲಕ್ಷ ರೂ. ಇದೀಗ ಪೊಲೀಸರ ಕಣ್ತಪ್ಪಿಸಿ ಓಡಾಡಬಹುದು ಎನ್ನುವವರಿಗೆ ಕ್ಯಾಮೆರಾ ಶಾಕ್ ನೀಡಿದೆ. ಇದೀಗ ದಾಖಲೆಯ ನಿಯಮ ಉಲ್ಲಂಘಿಸಿದ ವೆಹಿಕಲ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು