ಕರಾವಳಿಗೆ ಬಿಜೆಪಿ, ಕಾಂಗ್ರೆಸ್‌ ಹಿರಿಯ ನಾಯಕರ ಯಾತ್ರೆ, ಮೇ 6ರಂದು ಮೋದಿ ಮಂಗಳೂರಿಗೆ

ಮಂಗಳೂರು: ವಿಧಾನಸಭೆ ಚುನಾವಣೆಯ ಪ್ರಚಾರಕ್ಕಾಗಿ ಕರಾವಳಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರು ಮೇ ತಿಂಗಳಲ್ಲಿ ಕರಾವಳಿಗೆ ಆಗಮಿಸುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮೇ 6 ಅಥವಾ 7ರಂದು ಕರಾವಳಿಗೆ ಬರುವ ಸಾಧ್ಯತೆ ಇದೆ.

ಇವರಲ್ಲಿ ಒಬ್ಬರು ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ, ಮತ್ತೂಬ್ಬರು ಉಡುಪಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಎರಡೂ ಕಾರ್ಯಕ್ರಮಗಳು ಜಿಲ್ಲಾ ಕೇಂದ್ರದಲ್ಲಿ ನಡೆಯಲಿವೆ ಎನ್ನಲಾಗುತ್ತಿದೆ. ಅಲ್ಲದೇ ಅಮಿತ್‌ ಶಾ ಮತ್ತು ಜೆ.ಪಿ. ನಡ್ಡಾ ನೇತೃತ್ವದಲ್ಲಿ ತಲಾ 20ರಂತೆ ರಾಜ್ಯದ ಒಟ್ಟು 80 ಕಡೆ ಬೃಹತ್‌ ರ‍್ಯಾಲಿಗಳು ನಡೆಯಲಿವೆ. ಕಾಂಗ್ರೆಸ್‌ ಪಕ್ಷದಿಂದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರು ಪ್ರಚಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಸ್ಥಳ ಮತ್ತು ದಿನಾಂಕಗಳು ಅಂತಿಮಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.

Ashika S

Recent Posts

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

4 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

32 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

37 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

50 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

56 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

59 mins ago