ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಟಿ) ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಜ್ವಲ್‌ ನಡೆಸಿರುವ ನೂರಾರು ಮಹಿಳೆಯರ ಮೇಲೆ ದೌರ್ಜನ್ಯ ಎಂಬ ಆರೋಪ ಕೇಳಿಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಗುರುವಾರ ಪತ್ರ ಬರೆದಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಬ್ಲಾಕ್‌ಮೇಲ್‌ ಮಾಡುತ್ತಿರುವ ಆರೋಪದ ಬಗ್ಗೆ ತನಿಖೆ ಎಸ್‌ಐಟಿ ರಚಿಸುವಂತೆ ಶಿಫಾರಸು ಮಾಡಿದ್ದರು.

 

Nisarga K

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

17 seconds ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

16 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

20 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

42 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago