News Karnataka Kannada
Monday, April 15 2024
Cricket
ಬೆಂಗಳೂರು

ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು !

Shivanna
Photo Credit : NewsKarnataka

ಬೆಂಗಳೂರು: ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಪತ್ನಿ ಗೀತಾ ಪರ ಸತತವಾಗಿ ಪ್ರಚಾರ ಕೈಗೊಂಡ ಹಿನ್ನೆಲೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇಂದೇ ಸಂಜೆ ವೇಳೆಗೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು