Bengaluru 24°C
Ad

ಮತ್ತೊಮ್ಮೆ ಮೋದಿ ಸಂಪುಟದಲ್ಲಿ ಶೋಭಾ ಕರಂದ್ಲಾಜೆಗೆ ಮಂತ್ರಿ

ದೆಹಲಿಯಲ್ಲಿ ಅದ್ಧೂರಿಯಾಗಿ ಮೋದಿ ಪಟ್ಟಾಭಿಷೇಕವಾಗಿದೆ. ಕರ್ನಾಟಕದ ಐವರು ಸಂಸದರಿಗೆ ಮಂತ್ರಿಗಿರಿ ಒಲಿದಿದೆ. ಅದರಲ್ಲಿ ರಾಜ್ಯ ಖಾತೆ ಸಚಿವರಾಗಿ ಶೋಭಾ ಕರಂದ್ಲಾಜೆ ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಪ್ರಧಾನಿ ಮೋದಿ ಸಂಪುಟದಲ್ಲಿ ಮತ್ತೊಮ್ಮೆ ಸಚಿವ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

ಬೆಂಗಳೂರು: ದೆಹಲಿಯಲ್ಲಿ ಅದ್ಧೂರಿಯಾಗಿ ಮೋದಿ ಪಟ್ಟಾಭಿಷೇಕವಾಗಿದೆ. ಕರ್ನಾಟಕದ ಐವರು ಸಂಸದರಿಗೆ ಮಂತ್ರಿಗಿರಿ ಒಲಿದಿದೆ. ಅದರಲ್ಲಿ ರಾಜ್ಯ ಖಾತೆ ಸಚಿವರಾಗಿ ಶೋಭಾ ಕರಂದ್ಲಾಜೆ ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಪ್ರಧಾನಿ ಮೋದಿ ಸಂಪುಟದಲ್ಲಿ ಮತ್ತೊಮ್ಮೆ ಸಚಿವ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಂಪುಟದಲ್ಲಿ ಶೋಭಾ ಕರಂದ್ಲಾಜೆ ಅವರು ಏಕೈಕ ಮಹಿಳಾ ಸಚಿವರಾಗಿದ್ದರು. 1996ರಲ್ಲಿ ಬಿಜೆಪಿಯ ಉಡುಪಿ ಮಹಿಳಾ ಮೋರ್ಚಾದಲ್ಲಿ 14 ವರ್ಷ ಸೇವೆ ಸಲ್ಲಿಸಿದ್ದಾರೆ. ಪ್ರಬಲ ಪ್ರಚಾರಕಿಯಾಗಿ, ಹಲವರನ್ನು ಪಕ್ಷಕ್ಕೆ ಸೇರಿಸಿಕೊಂಡ ಮಹಿಳೆಯಾಗಿ, ಬಿಜೆಪಿಯ ಹಿರಿಯ ನಾಯಕ ವಿಶ್ವಾಸ ಗಳಿಸಿದ್ದರು.

Ad
Ad
Nk Channel Final 21 09 2023
Ad