ಬೆಂಗಳೂರು

ಸಾಧನೆಗೈದ ವ್ಯಕ್ತಿಗಳಿಗೆ ಸೋಶಿಯಲ್ ಇಂಪ್ಯಾಕ್ಟ್ ಅವಾರ್ಡ್

ಬೆಂಗಳೂರು: ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗೈದ ವಿವಿಧ ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಗೌರವಿಸುವ ಸಲುವಾಗಿ ಭಾರತ ಸೇವಾರತ್ನ ಪಬ್ಲಿಕ್  ಸೋಶಿಯಲ್ ಇಂಪ್ಯಾಕ್ಟ್ ಅವಾರ್ಡ್ ನೀಡುತ್ತದೆ.

ಈ ಬಾರಿ ಫಿಲ್ಮಾಹಾಲಿಕ್ ಫೌಂಡೇಶನ್ ಹಾಗೂ ಅಸ್ಥಿತ್ವ ಚಾರಿಟೇಬಲ್ ಟ್ರಸ್ಟ್ ತಂಡದವರು ಜೊತೆಗೂಡಿ 3ನೇ ವರ್ಷದ ಭಾರತ ಸೇವಾ ರತ್ನ ಪಬ್ಲಿಕ್ ಐ ಸೋಶಿಯಲ್ ಇಂಪ್ಯಾಕ್ಟ್ ಅವಾರ್ಡ್ ಕಾರ್ಯಕ್ರಮವನ್ನು ಬೆಂಗಳೂರಿನ ಮತ್ತಿಕೆರೆ ಗೋಕುಲ ಎಕ್ಸಟೆನ್ಶನ್ಮ್ ರ್ ಜೆ ಕಾಲೋನಿ ಅಲ್ಲಿ ಇರುವ ಲಲಿತಾ ಕಲಾ ಆಡಿಟೋರಿಯಂನಲ್ಲಿ 26 ನೇ ಆಗಸ್ಟ್ 2023 ರಂದು ಸಂಜೆ 4:30 ರಿಂದ 7:30 ತನಕ ಕಾರ್ಯಕ್ರಮವನ್ನು ನೆರವೇರಿಸುತ್ತಿದ್ದಾರೆ.

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಒಳ್ಳೆ ಪರಿಣಾಮಕಾರಿ ಕೆಲಸಗಳನ್ನು ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನ ಮಾಡುತ್ತಿದ್ದಾರೆ. ತಾವುಗಳೆಲ್ಲ ಈ ಕಾರ್ಯಕ್ರಮಕ್ಕೆ ಬಂದು ಯಶಸ್ವಿಗೊಳಿಸಬೇಕೆಂದು ತಂಡದವರು ಕೇಳಿಕೊಂಡಿದ್ದಾರೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago