News Karnataka Kannada
Monday, April 22 2024
Cricket
ಬೆಂಗಳೂರು

ಎಕ್ಸ್‌ ಪ್ರೆಸ್‌ ಹೈವೇಗೆ ಸ್ಪೀಡ್‌ ಲಿಮಿಟ್‌, ತಪ್ಪಿದ್ರೆ ದುಬಾರಿ ದಂಡ

Bikes, autos and tractors will not be allowed on the Bengaluru-Mysuru Expressway from August 1
Photo Credit : Pixabay

ಬೆಂಗಳೂರು: 120 ಕಿ.ಮೀ ವೇಗದಲ್ಲಿ ವಾಹನಗಳು ಚಲಿಸುವುದರಿಂದ ಅಪಘಾತಗಳು ನಡೆಯುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಗಂಟೆಗೆ 100 ಕಿ.ಮೀ ವೇಗವನ್ನು ಮಿತಿಗೊಳಿಸಲಾಗಿದ್ದು ಶಿಸ್ತಾಗಿ ಪಾಲಿಸಲು, ಹೆದ್ದಾರಿಯಲ್ಲಿ ಸ್ಪೀಡ್ ರೇಡಾರ್ ಗನ್ ಮತ್ತು ವಾಹನದ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ.

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸ್ಪೀಡ್‌ ರೇಡಾರ್‌ ಗನ್‌ ಅಳವಡಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಎಕ್ಸ್‌ಪ್ರೆಸ್ ವೇನಲ್ಲಿ ಸಂಭವನೀಯ ಅಪಘಾತಗಳನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಟ್ರಾಫಿಕ್‌ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಈಗಾಗಲೇ ಹೆದ್ದಾರಿಯಲ್ಲಿ ಪ್ರತಿ ಗಂಟೆಗೆ ಕನಿಷ್ಠ 80 ಕಿ.ಮೀ ನಿಂದ ಗರಿಷ್ಠ 100 ಕಿ‌.ಮೀ ವೇಗದ ಮಿತಿ ವಿಧಿಸಲಾಗಿದ್ದು, ಆ ಬಗ್ಗೆ ಫಲಕಗಳನ್ನು ಹಾಕಲಾಗಿದೆ.

120 ಕಿ.ಮೀ ವೇಗದಲ್ಲಿ ವಾಹನಗಳು ಚಲಿಸುವುದರಿಂದ ಅಪಘಾತಗಳು ನಡೆಯುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಗಂಟೆಗೆ 100 ಕಿ.ಮೀ ವೇಗವನ್ನು ಮಿತಿಗೊಳಿಸಲಾಗಿದ್ದು ಶಿಸ್ತಾಗಿ ಪಾಲಿಸಲು, ಹೆದ್ದಾರಿಯಲ್ಲಿ ಸ್ಪೀಡ್ ರೇಡಾರ್ ಗನ್ ಮತ್ತು ವಾಹನದ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು