ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ, 2,28,763 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಆದರೆ ಫೇಲ್ ಆದ ವಿದ್ಯಾರ್ಥಿಗಳು ಟೆನ್ಶನ್ ಮಾಡುವ ಅವಶ್ಯಕೆಯಿಲ್ಲ. ಮರು ಪರೀಕ್ಷೆ ಬರೆಯುವ ಮೂಲಕ ಪಾಸ್ ಮಾಡಬಹುದಾಗಿದೆ.
ಫೇಲ್ ಆದ ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಇಲಾಖೆ ಮರು ಪರೀಕ್ಷೆ ಮಾಡುತ್ತಿದೆ. ಆ ಮೂಲಕ ಅನುತ್ತೀರ್ಣಗೊಂಡ ವಿಷಯವನ್ನು ಓದಿ ಪಾಸ್ ಮಾಡಬಹುದಾಗಿದೆ.
ಇಲಾಖೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಬೆನ್ನಲ್ಲೇ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದೆ. ಜೂನ್ 07 ರಿಂದ ಪರೀಕ್ಷೆ- 2 ಆರಂಭಗೊಳ್ಳಲಿದೆ. ಜೂನ್ 07 ಶುಕ್ರವಾರ ಪ್ರಥಮ ಮತ್ತು ತೃತೀಯ ಭಾಷೆ, ಜೂನ್ 8 ಶನಿವಾರ: NSQF( ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್ ಇತರೆ), ಜೂನ್ 10 ಸೋಮವಾರ: ಕೋರ್ ಸಬ್ಜೆಕ್ಟ್ (ಗಣಿತ, ಸಮಾಜ ವಿಜ್ಞಾನ), ಜೂನ್ 11 ಮಂಗಳವಾರ: ಅರ್ಥಶಾಸ್ತ್ರ, ಜೂನ್ 12 ಬುಧವಾರ: ವಿಜ್ಞಾನ, ರಾಜ್ಯಶಾಸ್ತ್ರ, ಜೂನ್ 13 ಗುರುವಾರ: ದ್ವಿತೀಯ ಭಾಷೆ (ಕನ್ನಡ, ಇಂಗ್ಲಿಷ್), ಜೂನ್ 14 ಶುಕ್ರವಾರ: ಸಮಾಜಶಾಸ್ತ್ರ ಪರೀಕ್ಷೆ ಬರೆಯಬಹುದು.
ತಾಜ್‌ಮಹಲ್ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…
ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್ ಸಂಬಂಧಿಸಿದಂತೆ ಎಚ್ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್ ಅಧ್ಯಕ್ಷ…
ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…
ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…
ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…