ಬೆಂಗಳೂರು: ಕರ್ನಾಟಕದ 2023-24ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯನವರ ಬಜೆಟ್ ಮೇಲೆ ಅಪಾರ ನಿರೀಕ್ಷೆಗಳು ವ್ಯಕ್ತವಾಗಿವೆ.
ಜುಲೈ 7 ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 14ನೇ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಲಿದ್ದು, ವಿಧಾನಸಭೆ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಘೋಷಿಸಿದ ‘ಗ್ಯಾರಂಟಿ’ಗಳ ಮೇಲೆಯೇ ಎಲ್ಲರ ಕಣ್ಣು ನೆಟ್ಟಿದೆ. ಇದೆಲ್ಲದರ ಹೊರತಾಗಿ ಬೆಂಗಳೂರು ಮಹಾನಗರದ ಅಭಿವೃದ್ಧಿ ಸಿದ್ದರಾಮಯ್ಯ ಆದ್ಯತೆ ನೀಡುತ್ತಾರೆಂದು ಎಂದು ನಿರೀಕ್ಷೆ ಮಾಡಲಾಗಿದೆ.
ಈ ಜನಪರ ಯೋಜನೆಗಳ ಹೊರತಾಗಿಯೂ ಸಿದ್ದರಾಮಯ್ಯ ಸರ್ಕಾರವು ಅಸ್ತಿತ್ವದಲ್ಲಿರುವ ಯೋಜನೆಗಳಿಗೂ ಆದ್ಯತೆ ನೀಡಬೇಕಾಗುತ್ತದೆ ಎಂದು ತಜ್ಞರು ಹೇಳಿದ್ದು, 2024 ರ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಕಲ್ಯಾಣ ಕ್ರಮಗಳನ್ನು ಘೋಷಿಸಬಹುದು ಎಂದೂ ಹೇಳಲಾಗುತ್ತಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…
ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…
ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…