ಬೆಂಗಳೂರು: ಬೆಂಗಳೂರಿನಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಶಂಕಿತ ಉಗ್ರನಿಂದ 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ.
ಶಂಕಿತ ಉಗ್ರ ಬೆಂಗಳೂರಿನಲ್ಲಿ ಡಾಟಾ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದನು. ಭಾರತದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹರಡುವ ಭಯೋತ್ಪಾದಕ ಸಂಘಟನೆಗಳ ಯೋಜನೆಗಳನ್ನು ವಿಫಲಗೊಳಿಸಲು ಎನ್ಐಎ ವ್ಯಾಪಕ ತನಿಖೆಗಳನ್ನು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಇಂದಿನ ಕಾರ್ಯಾಚರಣೆ ನಡೆದಿದೆ ಎಂದು ತಿಳಿದುಬಂದಿದೆ.
National Investigation Agency is conducting raids over 40 locations in Karnataka and Maharashtra in an ISIS terror conspiracy case. pic.twitter.com/yhEcMd86ym
— ANI (@ANI) December 9, 2023