News Karnataka Kannada
Saturday, April 27 2024
ಬೆಂಗಳೂರು

ಮಾರ್ಚ್ 30ರಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

Result
Photo Credit : NewsKarnataka

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಮಾರ್ಚ್ 30ರಂದು ಪ್ರಕಟಿಸಲಾಗುವುದು.

ಮಾರ್ಚ್ 30ರಂದು ಬೆಳಗ್ಗೆ 11 ಗಂಟೆಗೆ ಮಂಡಳಿಯ ವೆಬ್ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ನಾಳೆಯೇ ಕಾಲೇಜಿನಲ್ಲಿಯೂ ಫಲಿತಾಂಶ ವೀಕ್ಷಿಸಬಹುದಾಗಿದೆ.

ಫೆಬ್ರವರಿ 12 ರಿಂದ 27 ರವರೆಗೆ ಪ್ರಥಮ ಪಿಯುಸಿ ಪರೀಕ್ಷೆ ನಡೆದಿತ್ತು. ನಾಳೆ ಫಲಿತಾಂಶ ಪ್ರಕಟವಾಗಲಿದ್ದು, ಅನುತ್ತೀರ್ಣರಾದವರಿಗೆ ಮೇ ತಿಂಗಳಲ್ಲಿ ಪೂರಕ ಪರೀಕ್ಷೆ ನಡೆಸಲಾಗುತ್ತದೆ. ಮಂಡಳಿ ವತಿಯಿಂದ ಈಗಾಗಲೇ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು